Categories: ವಿದೇಶ

ಬೆರಳಚ್ಚು ತಂದ ಆಪತ್ತು; ಪಾಕ್‌ನಲ್ಲಿ ೨೭ಲಕ್ಷ ಜನರ ಮಾಹಿತಿ ಸೋರಿಕೆ

ಇಸ್ಲಾಮಾಬಾದ್:‌ ಪಾಕಿಸ್ತಾನದ ೨೭ ಲಕ್ಷ ನಾಗರಿಕರ ವೈಯಕ್ತಿಕ ಮಾಹಿತಿ ಸೋರಿಕೆಯಾಗಿರುವ ಬಗ್ಗೆ ಅಲ್ಲಿನ ಆಂತರಿಕ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಈ ಬಗ್ಗೆ ತನಿಖೆ ನಡೆಸಲು ತಂಡವೊಂದನ್ನು ರಚಿಸಲಾಗಿದ್ದು, ಇದು ತನ್ನ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಿದೆ.

ಈ ಸೋರಿಕೆಯಲ್ಲಿ ಮುಲ್ತಾನ್‌, ಕರಾಚಿ, ಪೇಶಾವರದ ಪ್ರಾಧಿಕಾರ ಕಛೇರಿಗಳು ಭಾಗಿಯಾಗಿರುವುದು ಕಂಡುಬಂದಿದ್ದು, ಅಲ್ಲಿನ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.

Maithri S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago