News Karnataka Kannada
Monday, April 15 2024
Cricket
ದೇಶ

ಗುರುತು ಮರೆಮಾಚಲು ಉಗ್ರರಿಂದ ಆಧಾರ್‌ ಕಾರ್ಡ್‌ ದುರ್ಬಳಕೆ

June 31 is the last date for linking Aadhaar and PAN.
Photo Credit :

ಪಾಕಿಸ್ಥಾನಿ ಉಗ್ರರು‌ ಆಧಾರ್‌ ಕಾರ್ಡ್‌ ಬಳಸಿ ತಮ್ಮ ಗುರುತು ಮರೆಮಾಚಿಕೊಳ್ಳುತ್ತರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಭಾರತದ ವಿಶಿಷ್ಟ ಪ್ರಾಧಿಕಾರಕ್ಕೆ ಪತ್ರ ಬರೆದಿರುವ ಜಮ್ಮು ಕಾಶ್ಮೀರ ಪೋಲೀಸರು ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸುವಂತೆ ಮನವಿ ಮಾಡಿದ್ದಾರೆ.

ಇತ್ತೀಚಿಗೆ ಶ್ರೀನಗರದ ಭಿಷೆಂಬರ್‌ ನಗರದಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹೊಡದು ಹಾಕಿದ ನಂತರ ಅವರು ಆಧಾರ್‌ ಕಾರ್ಡ್‌ ಗಳನ್ನು ಬಳಸುತ್ತಿರುವುದು ಬೆಳಕಿಗೆ ಬಂದಿದ್ದು ಹತ್ಯೆಯಾದ ಜಾಗದಲ್ಲಿ ಜಮ್ಮು ವಿಳಾಸ ಹೊಂದಿರುವ ಆಧಾರ್‌ ಕಾರ್ಡ್‌ಗಳಿಗೆ ಉಗ್ರರು ತಮ್ಮ ಭಾವಚಿತ್ರ ಹಾಕಿರುವುದು ಪತ್ತೆಯಾಗಿದೆ.

ಭಾರತದ ವಿಶಿಷ್ಟ ಗುರುತು ಪ್ರಾಧಿಕಾರದಿಂದ ನಾಗರೀಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೊಡಮಾಡುವ ಆಧಾರ್‌ ಕಾರ್ಡ್‌ ಉಗ್ರ ಕೃತ್ಯಗಳಿಗೆ ಬಳಕೆಯಾಗುತ್ತಿರುವುದು ಆತಂಕದ ವಿಷಯವಾಗಿದ್ದು ಆಧಾರ್‌ ಮಾಹಿತಿ ದುರ್ಬಳಕೆಯಾಗದಂತೆ ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಭದ್ರತಾ ಕ್ರಮಗಳನ್ನು ಬಿಗಿಗೊಳಿಸುವಂತೆ ಪೋಲೀಸರು ಭಾರತದ ವಿಶಿಷ್ಟ ಗುರುತು ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು