News Karnataka Kannada
Friday, April 19 2024
Cricket
ದೇಶ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಹೆಸರಲ್ಲಿ ನಕಲಿ ಖಾತೆ

Om Birla
Photo Credit :

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಹೆಸರಲ್ಲಿ ಕಿಡಿಗೇಡಿಗಳು ಪ್ರೊಫೈಲ್ ಫೋಟೋದೊಂದಿಗೆ ನಕಲಿ ಖಾತೆಯನ್ನು ರಚಿಸಿದ್ದಾರೆ. ಈ ಮೂಲಕ ಸಂಸದರು ಮತ್ತು ಇತರರಿಗೆ ಕೆಲವು ಸಂಖ್ಯೆಗಳಿಂದ ಸಂದೇಶಗಳನ್ನು ಕಳುಹಿಸಿದ್ದಾರೆ .

ಈ ಕುರಿತು ಮಾಹಿತಿ ನೀಡಿದ ಓಂ ಬಿರ್ಲಾ, ತಮ್ಮ ಹೆಸರಿನ ಖಾತೆಯಿಂದ ಬರುವ ಕರೆಗಳು ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿ ಮತ್ತು ಅವರ ಕಚೇರಿಗೆ ತಿಳಿಸುವಂತೆ ಅವರು ತಿಳಿಸಿದ್ದಾರೆ.

ಕೆಲವು ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ಪ್ರೊಫೈಲ್ ಫೋಟೋದೊಂದಿಗೆ ನಕಲಿ ಖಾತೆಯನ್ನು ರಚಿಸಿದ್ದಾರೆ. 7862092008, 9480918183 & 9439073870 ಈ ಸಂಖ್ಯೆಗಳಿಂದ ಸಂದೇಶಗಳನ್ನು ಕಳುಹಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಮಾಡಲಾಗಿದೆ. ದಯವಿಟ್ಟು ಈ ಮತ್ತು ಇತರ ಸಂಖ್ಯೆಗಳಿಂದ ಕರೆಗಳು/ಸಂದೇಶಗಳನ್ನು ನಿರ್ಲಕ್ಷಿಸಿ ಮತ್ತು ನನ್ನ ಕಚೇರಿಗೆ ತಿಳಿಸಿ ಎಂದು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು