ಅಪರಿಚಿತ ಡ್ರೋನ್ ಗಳನ್ನು ಹೊಡೆದುರುಳುಸಲು ಪಿಎಜಿ ಬಳಕೆ

ನವದೆಹಲಿ :ಕಡಿಮೆ ಎತ್ತರದಲ್ಲಿ ಹಾರುವ ಅಪರಿಚಿತ ಡ್ರೋನ್ ಗಳನ್ನು   ನಿಷ್ಕ್ರಿಯಗೊಳಿಸಲು ರಕ್ಷಣೆಗೆ ಮುಂದಾಗಿದೆ.
ಪ್ರಮುಖ ರಕ್ಷಣಾ ತಾಣಗಳು ಏರ್ಪೋರ್ಟ್ ಮತ್ತು ಸ್ನೇಹ ಕ್ಯಾಂಪ್ ಗಳಲ್ಲಿ. ಪಂಪ್ ಅಕ್ಷನ್ ಗನ್ ಬಳಕೆ ಉತ್ತೇಜಿಸಲು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ತೀರ್ಮಾನಿಸಿದೆ.
ನೆಲದಿಂದ 60ರಿಂದ 100 ಮೀಟರ್ ಎತ್ತರದವರೆಗೆ ಆರೋಪಿಗಳು ಸಲೀಸಾಗಿ ಹೊಡೆದೋಡಿಸುತ್ತದೆ ವಿಮಾನ ನಿಲ್ದಾಣ ವಿದ್ಯುತ್ ಮತ್ತು ಪರಮಾಣು ಘಟಕಗಳ ಸಮೀಪ ಈ ರೀತಿಯ ಡ್ರೋನ್ ಗಳ ನಿಯಂತ್ರಣಕ್ಕೆ ಇದುವರೆಗೆ ಇನ್ಸಾಸ್ ರೈಫಲ್ ನಂತ ಮಾರಣಾಂತಿಕ ಶಸ್ತ್ರಾಸ್ತ್ರಗಳ ಬಳಕೆ ಮಾಡಲಾಗುತ್ತಿತ್ತು ಇದರಿಂದಾಗಿ ಪ್ರದೇಶಗಳಿಗೆ ಹಾನಿ ಅಥವಾ ಸಾರ್ವಜನಿಕರಿಗೆ ಗಂಭೀರ ಗಾಯಗಳಾಗಿದ್ದವು ಹೀಗಾಗಿ ಕಡಿಮೆ ಹಾನಿ ಕಾರಣವಾಗುವ ಪಿಎಜಿಗಳ ಬಳಕೆಗೆ ಭದ್ರತಾಪಡೆ ಆದ್ಯತೆ ಕೊಟ್ಟಿದೆ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯ ಸೂಚಿಸಿದ್ದಾರೆ

Swathi MG

Recent Posts

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

7 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

15 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

21 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

34 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

52 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

1 hour ago