ಅಫ್ಘಾನ್ ನಿಂದ ಭಾರತಕ್ಕೆ ಬಂದ 16 ಜನರಿಗೆ ಕೊರೋನಾ ಪಾಸಿಟಿವ್

ದೆಹಲಿ : ಅಫ್ಘಾನಿಸ್ತಾದಲ್ಲಿ ಸಿಲುಕಿದ್ದ 78 ಭಾರತೀಯರನ್ನು ರಕ್ಷಿಸಿ ವಾಪಸ್ ತಾಯ್ನಾಡಿಗೆ ಕರತರಲಾಗಿದ್ದು, ಅವರಲ್ಲಿ 16 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಭಾರತೀಯ ವಾಯುಪಡೆ ತನ್ನ ವಿಶೇಷ ವಿಮಾನಗಳ ಮೂಲಕ ಅಫ್ಘಾನ್ ನಲ್ಲಿರುವ ಭಾರತೀಯರನ್ನು ರಕ್ಷಿಸುತ್ತಿದ್ದು, ಮಂಗಳವಾರ 78 ಮಂದಿ ದೆಹಲಿ ತಲುಪಿದ್ದರು.

ಎಲ್ಲರಿಗೂ ಕೊರೋನಾ ಪರೀಕ್ಷೆ ಮಾಡಲಾಗಿದ್ದು, ಇವರಲ್ಲಿ 16 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮುಂಜಾಗ್ರತಾ ಕ್ರಮವಾಗಿ ಎಲ್ಲಾ 78 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಈವರೆಗೂ 228 ಮಂದಿ ಭಾರತೀಯರು ಸೇರಿದಂತೆ 626 ಜನರನ್ನು ಭಾರತ ಅಫ್ಘಾನ್ ನಿಂದ ರಕ್ಷಣೆ ಮಾಡಿದೆ.

Sneha Gowda

Recent Posts

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

6 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

9 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

22 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

31 mins ago

ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…

34 mins ago