News Karnataka Kannada
Thursday, May 09 2024
ದೇಶ

ಅಮೆರಿಕ​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭೇಟಿಯಿಂದ ಸಂತೋಷ ಆಗಿದೆ : ಪ್ರಧಾನಿ ನರೇಂದ್ರ ಮೋದಿ

New Project (2)
Photo Credit :

ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಉಭಯ ನಾಯಕರು ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಮೋದಿಯವರು ಕಮಲಾ ಹ್ಯಾರಿಸ್​​ ಭೇಟಿಯ ಬಳಿಕ ಫೋಟೋಗಳನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿದ್ದು, ಅಮೆರಿಕ​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭೇಟಿಯಿಂದ ಸಂತೋಷ ಆಗಿದೆ ಎಂದಿದ್ದಾರೆ.

‘ಕಮಲಾ ಹ್ಯಾರಿಸ್ ತಮ್ಮ ಸಾಧನೆಯಿಂದ ಇಡೀ ಜಗತ್ತಿಗೇ ಸ್ಫೂರ್ತಿಯಾದವರು. ಭಾರತ ಮತ್ತು ಅಮೆರಿಕ ಬಾಂಧವ್ಯವನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ, ಹಲವು ವಿಚಾರಗಳ ಬಗ್ಗೆ ನಾವು ಮಾತುಕತೆ ನಡೆಸಿದ್ದೇವೆ. ಮೌಲ್ಯ ಮತ್ತು ಸಂಸ್ಕೃತಿ ಆಧಾರಿತ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ಟ್ವೀಟ್ ರ ನಲ್ಲಿ ಹೇಳಿದ್ದಾರೆ’

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು