News Karnataka Kannada
Friday, May 03 2024
ದೇಶ

ಅಸ್ಸಾಂ ವಿಧಾನಸಭೆಯಲ್ಲಿ ಗೋಹತ್ಯೆ ನಿಯಂತ್ರಣ ಮಸೂದೆಗೆ ಅಸ್ತು

Cows 14082021
Photo Credit :

ಗುವಾಹಟಿ: ಅಸ್ಸಾಂ ವಿಧಾನಸಭೆಯು ಜಾನುವಾರುಗಳ ಹತ್ಯೆ, ಸಾಗಣೆ ಮತ್ತು ಸೇವಿಸುವುದನ್ನು ನಿಯಂತ್ರಿಸುವ ಮಸೂದೆಗೆ ಶುಕ್ರವಾರ ಅನುಮೋದನೆ ನೀಡಿದೆ.

ವಿರೋಧ ಪಕ್ಷಗಳ ಸಭಾತ್ಯಾಗದ ನಡುವೆ ‘ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆ 2021’ ಮಸೂದೆಯನ್ನು ಅಂಗೀಕರಿಸಲಾಯಿತು. ಈ ಮಸೂದೆಯನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕು ಎನ್ನುವ ವಿರೋಧ ಪಕ್ಷಗಳ ಒತ್ತಾಯವನ್ನು ಸರ್ಕಾರ ತಿರಸ್ಕರಿಸಿತು.

ಮಸೂದೆ ಅಂಗೀಕಾರವಾಗಿದೆ ಎಂದು ಸ್ಪೀಕರ್‌ ಪ್ರಕಟಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಸದಸ್ಯರು ‘ಭಾರತ ಮಾತಾ ಕಿ ಜೈ’ ಮತ್ತು ‘ಜೈ ಶ್ರೀ ರಾಮ’ ಎಂದು ಘೋಷಣೆ ಹಾಕಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು