ಗುವಾಹಟಿ: ಅಸ್ಸಾಂ ವಿಧಾನಸಭೆಯು ಜಾನುವಾರುಗಳ ಹತ್ಯೆ, ಸಾಗಣೆ ಮತ್ತು ಸೇವಿಸುವುದನ್ನು ನಿಯಂತ್ರಿಸುವ ಮಸೂದೆಗೆ ಶುಕ್ರವಾರ ಅನುಮೋದನೆ ನೀಡಿದೆ.
ವಿರೋಧ ಪಕ್ಷಗಳ ಸಭಾತ್ಯಾಗದ ನಡುವೆ ‘ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆ 2021’ ಮಸೂದೆಯನ್ನು ಅಂಗೀಕರಿಸಲಾಯಿತು. ಈ ಮಸೂದೆಯನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕು ಎನ್ನುವ ವಿರೋಧ ಪಕ್ಷಗಳ ಒತ್ತಾಯವನ್ನು ಸರ್ಕಾರ ತಿರಸ್ಕರಿಸಿತು.
ಮಸೂದೆ ಅಂಗೀಕಾರವಾಗಿದೆ ಎಂದು ಸ್ಪೀಕರ್ ಪ್ರಕಟಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಸದಸ್ಯರು ‘ಭಾರತ ಮಾತಾ ಕಿ ಜೈ’ ಮತ್ತು ‘ಜೈ ಶ್ರೀ ರಾಮ’ ಎಂದು ಘೋಷಣೆ ಹಾಕಿದರು.
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…
ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.