News Karnataka Kannada
Tuesday, April 30 2024
ದೇಶ

ಆರ್‌ಎಸ್‌ಎಸ್‌ “ನಕಲಿ ಹಿಂದುಗಳು” : ರಾಗಾ

Rahul Gandhi Dt 19 6 21 No1962118 Newsk 1247494964
Photo Credit :
ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ “ನಕಲಿ ಹಿಂದುಗಳು”. ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್‌ನ ಸಿದ್ಧಾಂತವು ಬಿಜೆಪಿ-ಆರ್‌ಎಸ್‌ಎಸ್‌ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಮತ್ತು ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಲ್ಲದು ಎಂದರು.

ಲಕ್ಷ್ಮಿ ದೇವಿಯು ಒಬ್ಬರ ಗುರಿ ಸಾಧಿಸಲು ಸಹಾಯ ಮಾಡುತ್ತಾರೆ. ದುರ್ಗಾ ದೇವಿಯು ರಕ್ಷಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ.

“ಅವರು ಯಾವ ರೀತಿಯ ಹಿಂದುಗಳು? ಅವರು ನಕಲಿ ಹಿಂದುಗಳು. ಅವರು ಹಿಂದೂ ಧರ್ಮವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ಧರ್ಮದ ದಲ್ಲಾಳಿಗಳು, ಆದರೆ ಅವರು ಹಿಂದುಗಳಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು