News Karnataka Kannada
Saturday, May 04 2024
ದೇಶ

ಇಬ್ಬರು ಶಿಕ್ಷಕರನ್ನು ಹತ್ಯೆಗೈದ ಉಗ್ರರು

Terrorist Killed 23082021
Photo Credit :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಇಂದು ಬೆಳಗ್ಗೆ ಈ ಕುಕೃತ್ಯ ನಡೆದಿದ್ದು, ಭಯೋತ್ಪಾದಕರು ನಗರದ ಈದ್ಗಾ ಪ್ರದೇಶದ ಸಂಗಮದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕರಾದ ಸತೀಂದರ್ ಕೌರ್ ಮತ್ತು ದೀಪಕ್ ಚಂದ್ ಮೇಲೆ ಅತ್ಯಂತ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ.

ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ನಡೆದ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಹಂತಕರನ್ನು ಹಿಡಿಯಲು ಭಾರೀ ಶೋಧಕಾರ್ಯ ಆರಂಭಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು