ಕಳೆದ ಐದು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಸುಮಾರು ಏಳು ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಗುರುವಾರ ಸರ್ಕಾರಿ ಶಾಲೆಗೆ ಗುಂಡು ಹಾರಿಸಿದ ವೇಳೆ ಮಹಿಳಾ ಪ್ರಾಂಶುಪಾಲರು ಮತ್ತು ಶಿಕ್ಷಕರು ಮೃತಪಟ್ಟಿದ್ದರು.
‘ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳು ನೋವಿನ ಸಂಗತಿ ಮತ್ತು ಖಂಡನೀಯ. ಈ ಕಷ್ಟದ ಸಮಯದಲ್ಲಿ ನಾವು ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರೊಂದಿಗೆ ನಾವಿದ್ದೇವೆ’ ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ‘ಕೇಂದ್ರ ಸರ್ಕಾರವು ಎಲ್ಲಾ ನಾಗರಿಕರ ಸುರಕ್ಷತೆಗಾಗಿ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…