ಎಳೆಯರಿಗೆ ಕೊವ್ಯಾಕ್ಸಿನ್‌ ಲಸಿಕೆ ಬಳಸಲು ಅನುಮತಿ ಕೋರಿ ಮನವಿ

ವಾಷಿಂಗ್ಟನ್‌: ಭಾರತದಲ್ಲಿ ಕೊವ್ಯಾಕ್ಸಿನ್‌ ಲಸಿಕೆ ತಯಾರಿಸುತ್ತಿರುವ “ಭಾರತ್‌ ಬಯೋಟೆಕ್‌’ನ ಸಹಭಾಗಿ ಕಂಪನಿಯಾದ ಅಮೆರಿಕದ ಆಕ್ಯುಜೆನ್‌ ಇಂಕ್‌, ಎಳೆಯರಿಗೆ ಕೊವ್ಯಾಕ್ಸಿನ್‌ ಲಸಿಕೆ ಬಳಸಲು ಅನುಮತಿ ಕೋರಿ ಅಲ್ಲಿನ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಭಾರತದಲ್ಲಿ ಈ ಲಸಿಕೆಯನ್ನು ಮಕ್ಕಳ ಮೇಲೆ ಮೂರು ಹಂತಗಳಲ್ಲಿ ಪರೀಕ್ಷೆಗೊಳಿಸಲಾಗುತ್ತಿದ್ದು, ಅವುಗಳಲ್ಲಿ 2 ಹಂತಗಳು ಮುಕ್ತಾಯವಾಗಿವೆ. 256 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಅವರಲ್ಲಿ ಕೊರೊನಾ ಹಿಮ್ಮೆಟ್ಟಿಸುವ ಪ್ರಮಾಣದ ಪ್ರತಿಕಾಯಗಳು ಸೃಷ್ಟಿಯಾಗಿರುವುದು ಖಾತ್ರಿಯಾಗಿದೆ. ಹಾಗಾಗಿ, ಅಮೆರಿಕದಲ್ಲಿ ಇದರ ತುರ್ತು ಬಳಕೆಗೆ ಅವಕಾಶ ಕಲ್ಪಿಸಬೇಕೆಂದು ಕೋರಲಾಗಿದೆ.

“ಯು.ಎಸ್‌. ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ’ಗೆ (ಎಫ್ಡಿಎ) ಸಲ್ಲಿಸಿರುವ ಮನವಿಯಲ್ಲಿ, ಅಮೆರಿಕದ 2ರಿಂದ 18 ವರ್ಷದವರೆಗಿನವರಿಗೆ ಕೊವ್ಯಾಕ್ಸಿನ್‌ ಲಸಿಕೆಯನ್ನು ತುರ್ತು ಪರಿಸ್ಥಿತಿಗಳಲ್ಲಿ ಬಳಸಲು ಅನುಮತಿ ನೀಡುವಂತೆ ಕೋರಲಾಗಿದೆ.

 

Swathi MG

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

2 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

13 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

28 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

42 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

43 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago