News Karnataka Kannada
Monday, April 29 2024
ದೇಶ

ಏಪ್ರಿಲ್ 10ರಿಂದ ಬೂಸ್ಟರ್ ಡೋಸ್ ಲಸಿಕೆಗೆ ದರ ಫಿಕ್ಸ್!

Delhi: Covid booster doses complete for 10 crore people
Photo Credit :

ಏಪ್ರಿಲ್ 10ರಿಂದ ಖಾಸಗಿ ಕೋವಿಡ್-19 ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೂ ಬೂಸ್ಟರ್ ಡೋಸ್ ನೀಡುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಘೋಷಿಸಿದ್ದು, ಕೋವಿಶೀಲ್ಡ್ ಲಸಿಕೆಯ ಬೂಸ್ಟರ್ ಡೋಸ್ ಗಾಗಿ ಸೀರಂ ಇನ್ಟಿಟ್ಯೂಟ್ ಬೂಸ್ಟರ್ ಡೋಸ್ ಲಸಿಕೆಗೆ ರೂ.600ರ ದರ ನಿಗದಿ ಪಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವಂ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲಾ ಅವರು, ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದು, ಕೋವಿಶೀಲ್ಡ್ ಬೂಸ್ಟರ್ ಡೋಸ್ ಗಳು 600ಕ್ಕೆ ಲಭ್ಯವಾಗಲಿವೆ.

ಕೋವಿಶೀಲ್ಡ್ ‘ಮುಂಜಾಗ್ರತಾ’ ಡೋಸ್ ಗಳ ಬೆಲೆ 600 ಪ್ಲಸ್ ತೆರಿಗೆ, ಅನುಮೋದನೆ ಪಡೆದ ನಂತರ ತೆರಿಗೆ ಬಗ್ಗೆ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು