ದೇಶ

ಐಪಿಎಲ್ ಆರಂಭಕ್ಕೂ ಮುನ್ನ ತಂಡಕ್ಕೆ ಶಾಕ್ : ವಾಷಿಂಗ್ಟನ್ ಸುಂದರ್ ಟೂರ್ನಿಯಿಂದ ಹೊರಕ್ಕೆ

ಐಪಿಎಲ್ : ಆರ್‌ಸಿಬಿ ತಂಡದ ಸ್ಟಾರ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಐಪಿಎಲ್-2021 ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಕೈ ಬೆರಳಿಗೆ ಗಾಯವಾಗಿರುವ ಕಾರಣ ಸುಂದರ್ ಈ ಬಾರಿ ಐಪಿಎಲ್ ಪಂದ್ಯ ಆಡಲು ಆಗುವುದಿಲ್ಲ.

ಅರ್ಧಕ್ಕೇ ನಿಂತಿದ್ದ ಐಪಿಎಲ್ ಟೂರ್ನಿ ಮತ್ತೆ ಆರಂಭವಾಗಲಿದ್ದು, ಬಹುತೇಕ ತಂಡಗಳು ಕ್ವಾರೆಂಟೀನ್‌ನಲ್ಲಿವೆ. ಇನ್ನು ಹಲವು ತಂಡಗಳು ಈಗಾಗಲೇ ಅಭ್ಯಾಸ ಶುರು ಮಾಡಿದೆ.

ಕ್ಯಾಪ್ಟನ್ ವಿರಾಟ್ ತಂಡಕ್ಕೆ ಈ ಬಾರಿ ಸ್ಟಾರ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಆಟದಿಂದ ಹಿಂದುಳಿದಿರುವುದು ಬೇಸರದ ಸಂಗತಿಯಾಗಿದೆ. ಸುಂದರ್ ಜಾಗಕ್ಕೆ ಬೌಲರ್ ಆಕಾಶ್ ದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

27 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

48 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago