ರಾಮೇಶ್ವರ: ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ ಶನಿವಾರ ತಡರಾತ್ರಿ ನಡೆಸಿದ ಕಲ್ಲು ತೂರಾಟದಿಂದ ಭಾರತೀಯ ಮೀನುಗಾರಿಕೆಯ ಸುಮಾರು 60 ದೋಣಿಗಳು ಹಾನಿಗೀಡಾಗಿವೆ.
ಕಚ್ಚತೀವು ಬಳಿ ಮೀನುಗಾರಿಕೆಯಲ್ಲಿ ತೊಡಗಿದ್ದ 25 ದೋಣೆಗಳಲ್ಲಿನ ಮೀನುಗಾರಿಕಾ ಬಲೆಗಳನ್ನೂ ಲಂಕಾದ ನೌಕಾ ಸಿಬ್ಬಂದಿ ಹಾಳು ಮಾಡಿದ್ದಾರೆ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಸುಮಾರು ಐದು ಹಡಗುಗಳಲ್ಲಿ ಬಂದ ಶ್ರೀಲಂಕಾದ ನೌಕಾ ಸಿಬ್ಬಂದಿ ಭಾರತೀಯ ದೋಣಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದರೆ ಈ ದಾಳಿಯಲ್ಲಿ ಯಾವುದೇ ಮೀನುಗಾರರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಶನಿವಾರ ರಾತ್ರಿ ಸುಮಾರು 556 ದೋಣಿಗಳೊಂದಿಗೆ ಮೀನುಗಾರರು ಸಮುದ್ರಕ್ಕೆ ಇಳಿದಿದ್ದರು. ಅವುಗಳಲ್ಲಿ ಕೆಲವು ಶ್ರೀಲಂಕಾ ನೌಕಾ ಪಡೆಯ ದಾಳಿಗೆ ಗುರಿಯಾಗಿವೆ ಎಂದು ಮೀನುಗಾರರ ಸಂಘದ ಪ್ರತಿನಿಧಿ ಎಸ್. ಎಮೆರಿಟ್ ಮಾಹಿತಿ ನೀಡಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.