News Karnataka Kannada
Thursday, May 02 2024
ಮಹಾರಾಷ್ಟ್ರ

ಕಾರ್ಖಾನೆಯಲ್ಲಿ ಅಗ್ನಿ ಅವಘಡ ,ನಾಲ್ಕು ಜನರಿಗೆ ಗಾಯ – ಓರ್ವ ಸಾವು

Fire Iran 13072021
Photo Credit :

ಪಾಲ್ಗಾರ್ : ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಮತ್ತು ಸ್ಫೋಟ ಸಂಭವಿಸಿದ, ಘಟನೆ ಮಹಾರಾಷ್ಟ್ರದ ಪಾಲ್ಗರ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಲ್ಕು ಜನ ಗಾಯಗೊಂಡಿದ್ದಾರೆ ಹಾಗೂ ಓರ್ವ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಬಾಯ್ಸರ್ ನಲ್ಲಿರುವ ಜಖಾರಿಯಾ ಫ್ಯಾಬ್ರಿಕ್ ಲಿಮಿಟೆಡ್ ನಲ್ಲಿ ನಿನ್ನೆ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮೊದಲು ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇದರ ತೀವ್ರತೆ ಹೆಚ್ಚಾಗಿ ಸ್ಫೋಟವಾಗಿದೆ.
ವಿಚಾರ ತಿಳಿಯುತ್ತಿದ್ದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನು ಘಟನೆಯಲ್ಲಿ ಅಲ್ಲಿದ್ದ ಕಾರ್ಮಿಕರ ಪೈಕಿ ನಾಲ್ಕು ಮಂದಿ ಗಾಯಗೊಂಡಿದ್ದು, ಓರ್ವನ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತಂದಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು ಹಲವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು