ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಈ ಸಂಬಂಧ ಗುರುವಾರ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್ನಲ್ಲಿರುವ ಸೇನಾ ಯೋಧರನ್ನು ಭೇಟಿಯಾಗಿದ್ದಾರೆ.ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ರೀರದ ಈ ಗಡಿ ಪ್ರದೇಶದಲ್ಲಿ ಇತ್ತೀಚೆಗೆ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿಗೆ ಸಾಕ್ಷಿಯಾಗಿತ್ತು.
ಕಾಶ್ಮೀರದಲ್ಲಿ ಯೋಧರನ್ನು ಭೇಟಿಯಾಗಿ ದೀಪಾವಳಿ ಆಚರಿಸುತ್ತಿರುವ ಪ್ರಧಾನಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.