News Karnataka Kannada
Monday, April 29 2024
ದೇಶ

ಕೊರೋನ ; ದೇಶದಲ್ಲಿ ಮತ್ತೆ ಏರಿದ ಸಾವುಗಳ ಸಂಖ್ಯೆ ; ಮಂಗಳವಾರ 3998 ಜನ ಬಲಿ

coivd 19
Photo Credit :

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 42,015 ಕೇಸ್​ಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 3,998 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,18,480 ಕ್ಕೆ ಏರಿದೆ.ಇಲ್ಲಿವರೆಗೆ 3,12,16,337 ಕೊರೊನಾ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, ಸದ್ಯ 4,07,170 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಯಲ್ಲಿ 36,977 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ 3,03,90,687 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.
ಈವರೆಗೆ 41,54,72,455 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ​ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು