Categories: ದೇಶ

ಕೋವಾಕ್ಸಿನ್‌ 108 ಲಕ್ಷ ಡೋಸ್‌ ಲಸಿಕೆ ರಫ್ತಿಗೆ ಕೇಂದ್ರ ಅನುಮೋದನೆ

ರಾಜ್ಯಗಳಲ್ಲಿ ಕೋವಿಡ್-19 ಲಸಿಕೆ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಈ ಹಿನ್ನೆಲೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ನ ವಾಣಿಜ್ಯ ರಫ್ತುಗಳನ್ನು ಕೇಂದ್ರವು ಅನುಮೋದಿಸಿದೆ.

ಹೈದರಾಬಾದ್ ಮೂಲದ ಲಸಿಕೆ ತಯಾರಕರು 108 ಲಕ್ಷ ಡೋಸ್ ಕೋವಾಕ್ಸಿನ್ ಅನ್ನು ವಾಣಿಜ್ಯಿಕವಾಗಿ ರಫ್ತು ಮಾಡಲಿದ್ದಾರೆ. ರಫ್ತು ಮಾಡಬೇಕಾದ ಲಸಿಕೆಗಳ ಪ್ರಮಾಣವನ್ನು ಪ್ರತಿ ತಿಂಗಳು ದೇಶೀಯ ಲಭ್ಯತೆಯ ಆಧಾರದ ಮೇಲೆ ಕೇಂದ್ರವು ನಿರ್ಧರಿಸಲಿದೆ ಎಂದು ಮೂಲಗಳು ತಿಳಿಸಿವೆ.

ಕೋವಾಕ್ಸಿನ್ ಲಸಿಕೆಯನ್ನು ಎಂಟು ದೇಶಗಳಾದ ಪರಾಗ್ವೆ, ಬೋಟ್ಸ್ವಾನಾ, ವಿಯೆಟ್ನಾಂ, ಮ್ಯಾನ್ಮಾರ್, ಫಿಲಿಪೈನ್ಸ್, ಸಿಂಗಾಪುರ್, ಕ್ಯಾಮರೂನ್ ಮತ್ತು ಯುಎಇ ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಕೋವಿಡ್‌ ರೂಪಾಂತರಿ ತಳಿ ಓಮಿಕ್ರಾನ್ ಕಂಡುಬಂದ 12 ದೇಶಗಳಲ್ಲಿ ದಕ್ಷಿಣ ಆಫ್ರಿಕಾದ ಬೋಟ್ಸ್ವಾನಾ ಕೂಡ ಒಂದು. ಆ ದೇಶಕ್ಕೂ ಭಾರತದಿಂದ ಕೋವಾಕ್ಸಿನ್‌ ರಫ್ತಾಗುತ್ತಿದೆ.

ಕೊವ್ಯಾಕ್ಸಿನ್ ನ್ನು ಜನವರಿ 3 ರಂದು ಭಾರತದಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಯಿತು ಮತ್ತು ನವೆಂಬರ್ 3, 2021 ರಂದು ವಿಶ್ವ ಆರೋಗ್ಯ ಸಂಸ್ಥೆ ಕೊವ್ಯಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿತ್ತು.

Sneha Gowda

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

57 mins ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

1 hour ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago