ದೇಶ

ಕೋವಿಡ್‌: ದೇಶದಲ್ಲಿ ಈತನಕ 73 ಕೋಟಿ ಡೋಸ್‌ ಲಸಿಕೆ ವಿತರಣೆ

ನವದೆಹಲಿ: ದೇಶದಲ್ಲಿ ಇದುವರೆಗೆ ಸುಮಾರು 73 ಕೋಟಿ ಡೋಸ್‌ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ತಾತ್ಕಾಲಿಕ ವರದಿಯ ಪ್ರಕಾರ, ಶುಕ್ರವಾರ ಸಂಜೆ 7 ಗಂಟೆಯವರೆಗೆ 56 ಲಕ್ಷಕ್ಕೂ ಹೆಚ್ಚು ಡೋಸ್‌ ಲಸಿಕೆ ನೀಡಲಾಗಿದೆ. ತಡರಾತ್ರಿಯವರೆಗೆ ದಿನದ ಅಂತಿಮ ವರದಿಗಳ ಬಂದರೆ ದೈನಂದಿನ ವ್ಯಾಕ್ಸಿನೇಷನ್ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಚಿವಾಲಯ ತಿಳಿಸಿದೆ.

ಕೊರೋನಾದಿಂದ ದೇಶದ ಅತ್ಯಂತ ದುರ್ಬಲ ಜನಸಂಖ್ಯೆಯ ಸಮುದಾಯವನ್ನು ರಕ್ಷಿಸುವ ಸಾಧನವಾಗಿ ಲಸಿಕೆ ಹಾಕಲಾಗುತ್ತಿದೆ ಮತ್ತು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಕರಣಗಳ ಏರಿಕೆಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಕೇರಳ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವುದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.

Sampriya YK

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago