News Karnataka Kannada
Wednesday, May 01 2024
ದೇಶ

ಕೋವಿಡ್‌: ದೇಶದಲ್ಲಿ 30,256 ಹೊಸ ಪ್ರಕರಣ, 295 ಸಾವು

coivd 19
Photo Credit :

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 30,256 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 295 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,34,78,419 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,45,133 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ ದೇಶದಲ್ಲಿ 3,27,15,105 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,18,181 ಸಕ್ರಿಯ ಪ್ರಕರಣಗಳಿವೆ. ಭಾನುವಾರದ ಹೊತ್ತಿಗೆ ಒಟ್ಟು 55,36,21,766 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 11,77,607 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು