Categories: ದೇಶ

ಕೋವಿಡ್‌ ಸೋಂಕಿತ ಪ್ರಮಾಣದಲ್ಲಿ ಇಳಿಕೆ, 99 ರಾಷ್ಟ್ರಗಳ ಪ್ರವಾಸಿಗರ ಪ್ರವೇಶಕ್ಕೆ ಭಾರತ ಮುಕ್ತ

ಕೋವಿಡ್‌ ಸೋಂಕಿತ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆ 99 ರಾಷ್ಟ್ರಗಳ ಪ್ರವಾಸಿಗರ ಪ್ರವೇಶಕ್ಕೆ ಭಾರತ ಮುಕ್ತವಾಗಿದೆ.

ಈ ದೇಶಗಳ ಪ್ರವಾಸಿಗರು ಸಂಪೂರ್ಣ ಕೋವಿಡ್‌ ವಿರುದ್ಧ ಹೋರಾಡುವ ಲಸಿಕೆ ಹಾಕಿಸಿಕೊಂಡಿದ್ದರೆ, ಕ್ವಾರಂಟೈನ್‌ ಇಲ್ಲದೆಯೂ ಭಾರತಕ್ಕೆ ಪ್ರವಾಸ ಕೈಗೊಳ್ಳಬಹುದಾಗಿದೆ. ದೇಶದಲ್ಲಿ ಸಾಂಕ್ರಾಮಿಕ ಪರಿಸ್ಥಿತಿ ಸುಧಾರಿಸಿದ 20 ತಿಂಗಳ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಅಮೆರಿಕ, ಬ್ರಿಟನ್‌, ಯುಎಇ, ಕತಾರ್‌, ಫ್ರಾನ್ಸ್‌, ಜರ್ಮನಿ ಸೇರಿದಂತೆ ಹಲವಾರು ಪ್ರಮುಖ ದೇಶಗಳಿಂದ ಪ್ರವಾಸಿಗರು ಮುಕ್ತವಾಗಿ ಭಾರತಕ್ಕೆ ಬರಬಹುದಾಗಿದೆ.  ಭಾರತಕ್ಕೆ ಬಂದ ನಂತರದ 14 ದಿನ ಕಾಲ ತಮ್ಮ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಬೇಕೆಂದು ಸರ್ಕಾರವು ಸೂಚಿಸಿದೆ.

ಕೇವಲ ಒಂದು ಡೋಸ್‌ ಲಸಿಕೆ ಪಡೆದ ವಿದೇಶಿ ಪ್ರಯಾಣಿಕರು, ಭಾರತ ವಿಮಾನ ನಿಲ್ದಾಣ ಪ್ರವೇಶಿಸುತ್ತಿದ್ದಂತೆಯೇ  ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ವರದಿ ಪಾಸಿಟಿವ್‌ ಬಂದರೆ ಎಂಟು ದಿನ ಕ್ವಾರಂಟೈನ್‌ ಕಡ್ಡಾಯ.

Sneha Gowda

Recent Posts

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

6 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

11 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

20 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

30 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

44 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

51 mins ago