News Karnataka Kannada
Monday, April 29 2024
ದೇಶ

ಕೋವಿಡ್ ಲಸಿಕೆ ಕಡ್ಡಾಯಗೊಳಿಸಿದ ಪುದುಚೇರಿ ಆರೋಗ್ಯ ಇಲಾಖೆ

Vaccine 17072021
Photo Credit :

ಪುದಚೇರಿ:  ‘ಪುದುಚೇರಿ ಸಾರ್ವಜನಿಕ ಆರೋಗ್ಯ ಕಾಯ್ದೆ 1973’ರ ಅಡಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೋವಿಡ್ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.

ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುದುಚೇರಿ ಆರೋಗ್ಯ ಇಲಾಖೆ ಆದೇಶಿಸಿದೆ.ದೇಶದಾದ್ಯಂತ ಈವರೆಗೆ 4 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 2 ಬೆಂಗಳೂರಿನಲ್ಲಿ, 1 ಮುಂಬೈಯಲ್ಲಿ ಹಾಗೂ ಮತ್ತೊಂದು ಗುಜರಾತ್‌ನಲ್ಲಿ ದೃಢಪಟ್ಟಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು