Categories: ದೇಶ

‘ಟೈಮ್ ಮ್ಯಾಗಜಿನ್’ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿ ಬಿಡುಗಡೆ

ಅಮೆರಿಕನ್ ನಿಯತಕಾಲಿಕೆ ಟೈಮ್ ಮ್ಯಾಗಜಿನ್ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದರ್ ಪೂನಾವಾಲಾಗೆ ಸ್ಥಾನ ದೊರೆತಿದೆ. ಟೈಮ್ ಪಟ್ಟಿಯನ್ನು ಪ್ರವರ್ತಕ, ಕಲಾವಿದ, ನಾಯಕ,ಐಕಾನ್, ಟೈಟಾನ್ ಮತ್ತು ಇನ್ನೋವೇಟರ್ ಎನ್ನುವ ಆರು ಗುಂಪುಗಳಾಗಿ ವಿಂಗಡಿಸಲಾಗಿದೆ.

ಟೈಮ್‌ನ ಪಟ್ಟಿಯನ್ನು ವಿಶ್ವದಾದ್ಯಂತ ವಿಶ್ವಾಸಾರ್ಹ ಎಂದು ಪರಿಗಣಿಸಲಾಗುತ್ತದೆ. ಪಟ್ಟಿಯಲ್ಲಿ ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ, ಜೋ ಬಿಡೆನ್, ಕಮಲಾ ಹ್ಯಾರಿಸ್, ಕ್ಸಿ ಜಿನ್ ಪಿಂಗ್, ಡೊನಾಲ್ಡ್ ಟ್ರಂಪ್ ಹೆಸರೂ ಇದೆ.

Sneha Gowda

Recent Posts

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

11 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

35 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

35 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

48 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

51 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

1 hour ago