ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಕನ್ನಡಿಗ ಸುಹಾಸ್ ಎಲ್. ಯತಿರಾಜ್ ಬೆಳ್ಳಿ ಪದಕ

ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ, ಕನ್ನಡಿಗ ಸುಹಾಸ್ ಎಲ್. ಯತಿರಾಜ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇಂದು ನಡೆದ ಬ್ಯಾಡ್ಮಿಂಟನ್ ಫೈನಲ್ಸ್ ನಲ್ಲಿ ಫ್ರಾನ್ಸ್ ನ ಲೂಕಸ್ ಮಜುರ್ ವಿರುದ್ಧ ಸೋಲೊಪ್ಪಿಕೊಂಡಿದ್ದು, ಬೆಳ್ಳಿಪದಕಕ್ಕೆ ಮುತ್ತಿಡಲಿದ್ದಾರೆ.

ಈ ಮೂಲಕ ಭಾರತದ ಪದಕಗಳ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಭಾರತಕ್ಕೆ 4 ಚಿನ್ನ,7 ಬೆಳ್ಳಿ, 7 ಕಂಚಿನ ಪದಕ ಸಿಕ್ಕಿವೆ. ಫ್ರಾನ್ಸ್ ನ ಲೂಕಸ್ ವಿರುದ್ಧ ಮೊದಲ ಸೆಟ್ ನಲ್ಲಿ 21-15 ಅಂತರದಲ್ಲಿ ಗೆಲುವು ಸಾಧಿಸಿದ್ದ ಸುಹಾಸ್, ಎರಡು ಹಾಗೂ ಮೂರನೇ ಸೆಟ್ ನಲ್ಲಿ ಹಿನ್ನೆಡೆ ಸಾಧಿಸುವ ಮೂಲಕ ಬೆಳ್ಳಿ ಪದಕ ಪಡೆದಿದ್ದಾರೆ.

ಪ್ರಮೋದ್ ಭಗತ್ ಜಪಾನ್‌ನ ಡೈಸುಕೆ ಫುಜಿಹಾರ ಅವರನ್ನು 21-11, 21-16 ರಿಂದ ಸೋಲಿಸಿ ಫೈನಲ್ ಪ್ರವೇಶಿಸಿದ್ದರು. ಸುಹಾಸ್ ಯತಿರಾಜ್ 2007 ರ ಬ್ಯಾಚ್ ಐಎಎಸ್ ಆಧಿಕಾರಿಯಾಗಿದ್ದು, ಕರ್ನಾಟಕದ ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ.

Sneha Gowda

Recent Posts

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

16 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

37 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

59 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

1 hour ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

1 hour ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

2 hours ago