News Karnataka Kannada
Monday, April 29 2024
ದೇಶ

ದೇಶದಲ್ಲಿ ಕಳೆದ 24ಗಂಟೆಯಲ್ಲಿ 41,806 ಕೊರೊನಾ ಸೋಂಕು ದಾಖಲು

Covid
Photo Credit :

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 41,806 ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಇದುವರೆಗೆ 3,09,87,880ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, 3,01,43,850ಮಂದಿ ಗುಣಮುಖರಾಗಿದ್ದು, 4,11,989 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ 24ಗಂಟೆಯಲ್ಲಿ 581 ಮಂದಿ ಕೊರೊನಾ ಸೋಂಕಿಗೆ ದೇಶದಲ್ಲಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 4,32,041 ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳಿವೆ.

ಕಳೆದ 24ಗಂಟೆಯಲ್ಲಿ 39,130 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು