News Karnataka Kannada
Thursday, May 02 2024
ದೇಶ

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ

Stay
Photo Credit :

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 42,766 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 42,618 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 38,091 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,21,38,092ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,10,048 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 308 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,40,533 ಕ್ಕೆ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು