Categories: ದೇಶ

ದೇಶದಲ್ಲಿ ಕೋವಿಡ್‌ ಪ್ರಕರಣ ಮತ್ತೆ ಏರಿಕೆ, 607 ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ 46,164 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 607 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,25,58,530ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,36,365 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,33,725ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 34,159 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,17,88,440ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 17,87,283 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 51,31,29,378 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Sampriya YK

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

10 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

18 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

34 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

41 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

59 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

1 hour ago