ದೇಶ

ದೇಶದಲ್ಲಿ ಕೋವಿಡ್‌ ಪ್ರಕರಣ ಕೊಂಚ ಏರಿಕೆ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 34,403 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕಳೆದೆರಡು ದಿನಗಳಿಗೆ ಹೋಲಿಸಿದಾಗ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಗುರುವಾರದಂದು 30,570 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು. ಹಾಗಿದ್ದರೂ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಮುಖವಾಗಿದೆ. ಕಳೆದ 24 ತಾಸಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 8,164 ಇಳಿಕೆಯಾಗಿದ್ದು, 3,39,056ಕ್ಕೆ ತಲುಪಿದೆ.

ಅದೇ ಹೊತ್ತಿಗೆ ಕಳೆದ 24 ತಾಸಿನಲ್ಲಿ 320 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು 3,25,60,474 ಮಂದಿ ಚೇತರಿಸಿಕೊಂಡಿದ್ದು, ಚೇತರಿಕೆ ಪ್ರಮಾಣ ಶೇ 97.65ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ. 1.97 ಆಗಿದೆ.

 

Sampriya YK

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago