ದೇಶ

ದೇಶದಲ್ಲಿ ಲಸಿಕೆ ಪೂರೈಕೆಯಲ್ಲಿ ಕೊರತೆಯಿಲ್ಲ : ಇನ್ನೂ 15 ಕೋಟಿ ಕೋವಿಡ್ ಲಸಿಕೆ ಬಳಕೆಯಾಗದೆ ಉಳಿದಿದೆ ಎಂದ ಕೇಂದ್ರ ಆರೋಗ್ಯ ಇಲಾಖೆ

ದೇಶದಲ್ಲಿ ಕೊರೋನಾ ವಿರುದ್ಧ ಲಸಿಕೆ ಅಭಿಯಾನ ಉತ್ತಮವಾಗಿ ಸಾಗುತ್ತಿದ್ದು, ಲಸಿಕೆ ಪೂರೈಕೆಯಲ್ಲಿ ಕೊರತೆಯಿಲ್ಲ. ಪ್ರಸ್ತುತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಸುಮಾರು 15.77 ಕೋಟಿ ಲಸಿಕೆಗಳಿದ್ದು, ಬಳಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ, ಈವರೆಗೆ ಸುಮಾರು 116.58 ಕೋಟಿ ಲಸಿಕೆಗಳನ್ನು ಪೂರೈಸಲಾಗಿದೆ. ಇವುಗಳಲ್ಲಿನ್ನೂ 15 ಕೋಟಿ ಲಸಿಕೆಗಳು ಬಳಕೆಯಾಗಿಲ್ಲ. ಇವುಗಳ ಬಳಕೆ ಹೆಚ್ಚಿಸಲು ಕೋವಿಡ್ ಲಸಿಕಾ ಅಭಿಯಾನಯನ್ನು ಹೆಚ್ಚಿಸಲಾಗಿದೆ ಎಂದಿದೆ.

ಇತ್ತೀಚಿನ ಮಾಹಿತಿ ಪ್ರಕಾರ, ರಾಷ್ಟ್ರಾದ್ಯಂತ ಸುಮಾರು 108.21 ಕೋಟಿ ಕೋವಿಡ್ ಲಸಿಕೆಗಳನ್ನು ಜನರಿಗೆ ನೀಡಲಾಗಿದೆ. ಒಂದು ಡೋಸ್ ಪಡೆದವರು 73.92 ಕೋಟಿ ಮಂದಿ ಇದ್ದರೆ, ಎರಡು ಡೋಸ್ ಪಡೆದವರು 34.24 ಎಂದು ತಿಳಿದುಬಂದಿದೆ.

Sneha Gowda

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

3 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

3 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

4 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

4 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

4 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

4 hours ago