News Karnataka Kannada
Tuesday, May 07 2024
ದೇಶ

ದೇಶದಲ್ಲಿ 42,766 ಕೋವಿಡ್ ಪ್ರಕರಣಗಳು ಪತ್ತೆ

coivd 19
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,766 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,29,45,907ಕ್ಕೆ ಏರಿಕೆಯಾಗಿದೆ. ಅಲ್ಲದೆ 308 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸದ್ಯ 4,10,048 ಸಕ್ರಿಯ ಪ್ರಕರಣಗಳಿದ್ದು, ದೇಶದ ಚೇತರಿಕೆ ಪ್ರಮಾಣ ಶೇ 97.42 ರಷ್ಟಿದೆ. ದಿನದ ಪಾಸಿಟಿವಿಟಿ ದರ ಶೇ 2.45ರಷ್ಟು ದಾಖಲಾಗಿದ್ದು, ವಾರದ ಪಾಸಿಟಿವಿಟಿ ದರವು ಶೇ 2.62 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 38,091 ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈ ಮೂಲಕ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 3,21,38,092ಕ್ಕೆ ಏರಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು