News Karnataka Kannada
Saturday, May 04 2024
ದೇಶ

ದೇಶದ ಜನತೆಗೆ ನವರಾತ್ರಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Modi
Photo Credit :

ಇಂದಿನಿಂದ ರಾಷ್ಟ್ರದೆಲ್ಲೆಡೆ ನವರಾತ್ರಿ ಸಂಭ್ರಮ ಆರಂಭವಾಗಿದೆ. ದೇಶದ ಜನತೆಗೆ ಪ್ರದಾನಿ ನರೇಂದ್ರ ಮೋದಿ ನವರಾತ್ರಿ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಎಲ್ಲರಿಗೂ ನವರಾತ್ರಿಯ ಶುಭಾಶಯಗಳು. ಮುಂಬರುವ ದಿನಗಳು ಜಗತ್ ಜನನಿ ಮಾ ಪೂಜೆಗೆ ನಮ್ಮನ್ನು ನಾವು ಅರ್ಪಿಸಿಕೊಳ್ಳುತ್ತವೆ. ನವರಾತ್ರಿಯು ಪ್ರತಿಯೊಬ್ಬರ ಜೀವನದಲ್ಲಿಯೂ ಶಕ್ತಿ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ‘ನಾವು ನವರಾತ್ರಿಯ ಮೊಲದ ದಿನ ಶೈಲಪುತ್ರಿಯವರನ್ನು ಪ್ರಾರ್ಥಿಸುತ್ತೇವೆ’ ಎಂದು ಅವರಿಗೆ ಅರ್ಪಿತವಾದ ಶ್ಲೋಕವನ್ನು ಶೇರ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು