ಒಡಿಸ್ಸಾ

ನಕಲಿ ಜಿ ಎಸ್ ಟಿ ವಂಚಕರು ಈಗ ಪೊಲೀಸ್ ಅತಿಥಿಗಳು

ಒಡಿಶಾ : ಒಡಿಶಾದಲ್ಲಿ ಸುಮಾರು  1819 ಕೋಟಿ ರೂಪಾಯಿ  ನಕಲಿ ಜಿ ಎಸ್ ಟಿ ವಂಚನೆ ಮಾಡುತ್ತಿದ್ದ ಜಾಲವೊಂದಕ್ಕೆ  ಪೊಲೀಸರು ಬಲೆ ಬೀಸಿದ್ದಾರೆ  . ದೇಶ ಕಂಡ ಅತಿ ದೊಡ್ಡ ನಕಲಿ ಜಿ ಎಸ್ ಟಿ ವಂಚನೆ ಜಾಲ ಎನ್ನುವ ಕುಖ್ಯಾತಿಗೆ ಈ ಪ್ರಕರಣ ಪಾತ್ರವಾಗಿದೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆರೋಪಿಗಳು ಕಾರ್ಯನಿರ್ವಹಿಸುತ್ತಿದ್ದ ಕಚೇರಿ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ.

ಆರೋಪಿಗಳು ನಕಲಿ ಕಂಪನಿಗಳ ಹೆಸರಿನಲ್ಲಿ ನಕಲಿ ಖರೀದಿ ರಶೀದಿಗಳನ್ನು ಸೃಷ್ಟಿಸುತ್ತಿದ್ದರು. ಈ ಕಳ್ಳ ಜಾಲದ ಮಾಸ್ಟರ್ ಮೈಂಡ್ ಅಮಿತ್ ಕುಮಾರ್ ಎಂಬ ವ್ಯಕ್ತಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ ಚಾರ್ಟರ್ಡ್ ಅಕೌಂಟೆಂಟ್ ವೃತ್ತಿ ನಿರ್ವಹಿಸುತ್ತಿದ್ದಾನೆ. ಬಂಧಿತರಲ್ಲಿ ಆತನೂ ಸೇರಿದ್ದಾನೆ.

ಈತನ ವಂಚನೆ ಜಾಲ ಒಡಿಶಾಗೆ ಮಾತ್ರ ಸೀಮಿತವಾಗಿಲ್ಲ. ದೇಶದ ಹಲವು ರಾಜ್ಯಗಳಿಗೂ ಹರಡಿರುವುದಾಗಿ ಇಡಿ ಅಧಿಕಾರಿಗಳ ತನಿಖೆಯಿಂದ ತಿಳಿದುಬಂದಿದೆ. ಪಶ್ಚಿಮ ಬಂಗಾಳ, ಜಾರ್ಖಂಡ್, ಚತ್ತೀಸ್ ಗಢ ಮತ್ತು ದೆಹಲಿಗೂ ಈತನ ಜಾಲ ಹರಡಿರುವುದು ಕಂಡುಬಂದಿದೆ.

Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago