News Karnataka Kannada
Monday, April 29 2024
ದೇಶ

ನಾಳೆ ಸಂಭವಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ

ಸೂರ್ಯಗ್ರಹಣ
Photo Credit :

ಈ ವರ್ಷದ ಎರಡನೇ ಹಾಗೂ 2021ರ ಕಡೆಯ ಸೂರ್ಯಗ್ರಹಣವು ನಾಳೆ ಸಂಭವಿಸಲಿದೆ. ಸುಮಾರು ನಾಲ್ಕು ಗಂಟೆಗಳ ಕಾಲ ಗ್ರಹಣ ಇರಲಿದೆ. ಬೆಳಗ್ಗೆ 10:59 ರಿಂದ ಗ್ರಹಣ ಆರಂಭವಾಗಲಿದ್ದು, ಮಧ್ಯಾಹ್ನ 3:07ಕ್ಕೆ ಕೊನೆಗೊಳ್ಳಲಿದೆ.

ಈ ಸೂರ್ಯಗ್ರಹಣವು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೆರಿಕ, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ಜಗತ್ತಿನ ಕೆಲವು ಭಾಗಗಳಲ್ಲಿ ಗೋಚರವಾಗಲಿದೆ.

ಭೂಮಿಯ ಮೇಲ್ಮೈಯಲ್ಲಿ ಸೂರ್ಯಗ್ರಹಣದ ಹಾದಿಯನ್ನು ಪತ್ತೆಹಚ್ಚುವ ನಕ್ಷೆಯನ್ನು ನಾಸಾ ಬಿಡುಗಡೆ ಮಾಡಿದ್ದು, ಇದರ ಅನ್ವಯ ಭಾರತದಿಂದ ಸೂರ್ಯಗ್ರಹಣ ಗೋಚರಿಸುವುದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು