ದೇಶ

ನೇಪಾಳದಲ್ಲಿ ನದಿಗೆ ಬಿದ್ದ ಬಸ್: 32 ಮಂದಿ ಸಾವು, ಹಲವರಿಗೆ ಗಾಯ

ನೇಪಾಳದ ಮುಗು ಜಿಲ್ಲೆಯ ಗಮ್ಗಾಧಿಗೆ ತೆರಳುತ್ತಿದ್ದ ಪ್ರಯಣಿಕರ ಬಸ್ ರಸ್ತೆಯಿಂದ ಜಾರಿ ನದಿಗೆ ಬಿದ್ದಿದ್ದು, ಕನಿಷ್ಠ 32 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಛಾಯಾನಾಥ್ ರಾರಾ ಪುರಸಭೆಯ ಪಿನಾ ಜ್ಯಾರಿ ನದಿಗೆ ಬಸ್ ಬಿದ್ದಿದ್ದು, 32 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ.

ಹಬ್ಬದ ಹಿನ್ನೆಲೆ ಬಸ್‌ನಲ್ಲಿ ಅನೇಕ ಪ್ರಯಾಣಿಕರು ತಮ್ಮ ಊರುಗಳಿಗೆ ಮರಳುತ್ತಿದ್ದರು ಎನ್ನಲಾಗಿದೆ. ಅಪಘಾತ ಸ್ಥಳಕ್ಕೆ ರಕ್ಷಣಾ ಕಾರ್ಯ ನಡೆಸಲು ಸೇನಾ ಚಾಪರ್ ಕೂಡ ಬಂದಿಳಿದಿದೆ. ತಲೆಗೆ ಆಳವಾದ ಗಾಯಗಳಾದ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Sneha Gowda

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

48 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

1 hour ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago