News Karnataka Kannada
Monday, April 29 2024
ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ಚುರುಕು

Cbi 27202021
Photo Credit :

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಒಂಬತ್ತು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಹಿಂಸಾಚಾರ ಪ್ರಕರಣಗಳ ತನಿಖೆಗೆ ನಿಯೋಜಿಸಿರುವ ಎಲ್ಲ ತನಿಖಾ ಸಂಸ್ಥೆಗಳ ವಿಶೇಷ ಘಟಕಗಳು ಕೋಲ್ಕತ್ತದಿಂದ ಬೇರೆ ಬೇರೆ ಕಡೆ ಘಟನೆಗಳು ನಡೆದಿರುವ ಜಾಗಗಳಿಗೆ ಸ್ಥಳಾಂತರಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಪ್ರಕರಣಗಳು ನೋಂದಣಿ ಪ್ರಕ್ರಿಯೆಯಲ್ಲಿವೆ. ಅವುಗ ಳಲ್ಲಿ ಕೆಲವನ್ನು ರಾಜ್ಯ ಸರ್ಕಾರ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿದೆ. ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರ ಕುರಿತು ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ವಹಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು