ಪ್ರಧಾನಿಯಾಗಿ ರಾಜೀವ್ ಗಾಂಧಿ ಆಳ್ವಿಕೆ ಸುವರ್ಣ ಯುಗ: ವೀರಪ್ಪ ಮೊಯ್ಲಿ

ಹೈದರಾಬಾದ್: ರಾಜೀವ್ ಗಾಂಧಿ ಆಳ್ವಿಕೆಯ ಲಕ್ಷಣಗಳೆಂದರೆ ಅಭಿವೃದ್ಧಿ, ಏಕತೆ, ಶಾಂತಿ ಮತ್ತು ಕೋಮು ಸೌಹಾರ್ದತೆ. ಅವರು ರಾಜಕೀಯದಲ್ಲಿ ನೈತಿಕ ಮೌಲ್ಯಗಳಿಗೆ ಬೆಲೆ ಕೊಡುತ್ತಿದ್ದರು, 2023 ರಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಪುನರಾಗಮನವನ್ನು ಮಾಡಲಿದೆ ಎಂದು ಮೊಯ್ಲಿ ಭವಿಷ್ಯ ನುಡಿದರು.

ಚಾರ್ ಮಿನಾರ್ ನಲ್ಲಿ ನಡೆದ ಸದ್ಭಾವನಾ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ ಅವರು ತಮ್ಮ ಜೀವನವನ್ನೇ ರಾಷ್ಟ್ರಕ್ಕಾಗಿ ಮುಡಿಪಿಟ್ಟರು. ಅಸ್ಸಾಂ, ತ್ರಿಪುರಾ, ತಮಿಳುನಾಡಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರು ಏಕಾಂಗಿಯಾಗಿ ಪರಿಹರಿಸಿದ್ದರು ಎಂದು ಮೊಯ್ಲಿ ವಿವರಿಸಿದರು.

ದಿವಂಗತ ರಾಜೀವ್ ಗಾಂಧಿಯವರ ಐದು ವರ್ಷಗಳ ಪ್ರಧಾನ ಮಂತ್ರಿ ಅಧಿಕಾರಾವಧಿಯನ್ನು (1984-1989) ಭಾರತದ ಸುವರ್ಣ ಯುಗ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಂಗಳವಾರ ಬಣ್ಣಿಸಿದ್ದಾರೆ.

ರಾಜೀವ್ ಗಾಂಧಿಯವರ ಸದ್ಭಾವನಾ ಯಾತ್ರೆಯ ನೆನಪಿಗಾಗಿ ಸದ್ಭಾವನಾ ದಿವಸ್ ಕಾರ್ಯಕ್ರಮ ನಡೆಸಲಾಗುತ್ತದೆ. ಸಮಾಜದ ವಿವಿಧ ವಿಭಾಗಗಳಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಲು ಅವಳಿ ನಗರದಲ್ಲಿ 31 ವರ್ಷಗಳ ಹಿಂದೆ ಇದನ್ನು ಆರಂಭಿಸಲಾಯಿತು. ವೀರಪ್ಪ ಮೊಯ್ಲಿ ಅವರಿಗೆ ಸದ್ಭಾವನಾ ಪ್ರಶಸ್ತಿ ನೀಡಲಾಯಿತು.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago