ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ; ಆರೋಪಿ ಬಂಧನ

ಬಲಿಯಾ :  ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಪದೇ ಪದೇ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ  ಬಲಿಯಾ ಜಿಲ್ಲೆಯಲ್ಲಿ ನಡೆದಿದೆ .

ಆರೋಪಿ ಜೋಗ್ ಬಾಬಾ(23)ನನ್ನು ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ಬಂಧಿಸಲಾಗಿದೆ ಮತ್ತು ಆತನ ಜೊತೆಯಲ್ಲಿದ್ದ ಬಾಲಕಿಯನ್ನು ಸೋಮವಾರ ರಕ್ಷಿಸಲಾಗಿದೆ ಎಂದು ಉತ್ತರ ಪ್ರದೇಶದ  ಪೊಲೀಸರು ಹೇಳಿದ್ದಾರೆ.

ರೇವತಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿಯಾದ ಬಾಲಕಿಯನ್ನು ಆರೋಪಿ ಜೂನ್ ನಲ್ಲಿ ಅಪಹರಿಸಿದ್ದರು ಎಂದು ಹಿರಿಯ ಸಬ್ ಇನ್ಸ್ ಪೆಕ್ಟರ್ ಅಜಯ್ ಯಾದವ್ ತಿಳಿಸಿದ್ದಾರೆ.

ತಾನು ಚಿಕಿತ್ಸೆಗಾಗಿ ಜೋಗ ಬಾಬಾನನ್ನು  ಭೇಟಿ ಮಾಡಿದ್ದೇ. ಆದರೆ ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿ, ತನ್ನನ್ನು ಅಪಹರಿಸಿ, ದೆಹಲಿ ಮತ್ತು ಕೋಟಾಗೆ ಕರೆದೊಯ್ದು, ಸುಮಾರು ಮೂರು ತಿಂಗಳ ಕಾಲ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಸಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಆಕೆಯ ತಂದೆ ಜೂನ್ 30 ರಂದು ಆರೋಪಿಗಳ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದ್ದಾರೆ ಎಂದು ಯಾದವ್ ಹೇಳಿದ್ದಾರೆ.

ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ತಂತ್ರಿ ಜೊಗ್ ಬಾಬಾ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದೆ.

Raksha Deshpande

Recent Posts

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

13 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

37 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

60 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

2 hours ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

2 hours ago