ಬ್ಯಾಂಕ್ ಉದ್ಯೋಗಿಗಳಿಗೆ 10 ದಿನಗಳ ವಾರ್ಷಿಕ ರಜೆ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಬ್ಯಾಂಕ್ ಉದ್ಯೋಗಿಗಳಿಗೆ ವಾರ್ಷಿಕ 10 ದಿನಗಳ ವಾರ್ಷಿಕ ರಜೆಯ ಸರ್ಪ್ರೈಜ್ ಗಿಫ್ಟ್ ನೀಡಿದೆ.

ವಾಣಿಜ್ಯ ಬ್ಯಾಂಕುಗಳು, ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳಿಗೆ ಅನ್ವಯವಾಗುವಂತೆ ಪ್ರತಿ ವರ್ಷ ಕನಿಷ್ಠ 10 ದಿನಗಳ ಅನಿರೀಕ್ಷಿತ ನೀಡಬಹುದಾಗಿದೆ. ಟ್ರೆಜರಿ ಆಪರೇಷನ್, ಕರೆನ್ಸಿ, ರಿಸ್ಕ್ ಮಾಡೆಲಿಂಗ್ ಮೊದಲಾದ ಅತಿಸೂಕ್ಷ್ಮ ವಿಭಾಗಗಳಲ್ಲಿ ಕೆಲಸ ಮಾಡುವವರಿಗೆ ಪ್ರತಿವರ್ಷ 10 ದಿನಗಳ ರಜೆ ನೀಡಲಾಗುವುದು.

ಇಂತಹ ರಜೆಗಳನ್ನು ನೀಡುವ ಬಗ್ಗೆ ಮೊದಲೇ ತಿಳಿಸುವುದಿಲ್ಲ. ಅನಿರೀಕ್ಷಿತ ರಜೆ ನೀಡಲಾಗುತ್ತದೆ. ಬ್ಯಾಂಕ್ ಗಳ ನಿರ್ದೇಶಕರ ಮಂಡಳಿಯ ಅನುಮೋದನೆಗೊಂಡ ನೀತಿಯ ಪ್ರಕಾರ ಸೂಕ್ಷ್ಮ ಹುದ್ದೆಗಳ ಪಟ್ಟಿಯನ್ನು ತಯಾರಿಸಿ ಪರಿಶೀಲಿಸುವಂತೆ ತಿಳಿಸಲಾಗಿದೆ.

10 ದಿನ ಅನಿರೀಕ್ಷಿತ ರಜೆ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಸೂಚನೆ ನೀಡಲಾಗಿದೆ.ಈ ಅನಿರೀಕ್ಷಿತ ರಜೆಯ ಸಂದರ್ಭದಲ್ಲಿ ಬ್ಯಾಂಕ್ ಉದ್ಯೋಗಿ ಸಾಮಾನ್ಯ ಉದ್ದೇಶಕ್ಕೆ ನೀಡಲಾದ ಕಾರ್ಪೊರೇಟ್ ಇ -ಮೇಲ್ ಹೊರತಾಗಿ ಯಾವುದೇ ಕೆಲಸ ನಿರ್ವಹಿಸಬೇಕಿಲ್ಲ ಎಂದು ಹೇಳಲಾಗಿದೆ.

Raksha Deshpande

Recent Posts

ರೇವಣ್ಣ ವಿಡಿಯೋ: ಫೋಟೋ ಹರಿಯಬಿಡುವುದು ಶಿಕ್ಷಾರ್ಹ ಅಪರಾಧ : ಎಸ್ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್‌ಐಟಿ ಮುಖ್ಯಸ್ಥ…

20 mins ago

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥ

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…

43 mins ago

ಮಲೆನಾಡ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೇರಿಕಾದ ಆಟಗಾರ

ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…

1 hour ago

ಖೂಬಾ ಲಿಂಗಾಯತ ಹೋರಾಟದ ವಿರೋಧಿ : ಓಂಪ್ರಕಾಶ ರೊಟ್ಟೆ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ವಿರೋಧಿಯಾಗಿದ್ದು, ಲಿಂಗಾಯತ ಧರ್ಮೀಯರು ಲೋಕಸಭೆ ಚುನಾವಣೆಯಲ್ಲಿ ಅವರನ್ನು…

1 hour ago

ಜೆಡಿಎಸ್‌ ತೆನೆಹೊತ್ತ ಮಹಿಳೆ ಚಿಹ್ನೆ ಬದಲಿಸಲಿ : ಬಾಬುರಾವ್‌ ಪಾಸ್ವಾನ್‌

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಗ ಎಚ್‌.ಡಿ.ರೇವಣ್ಣ, ಅವರ ಮೊಮ್ಮಗ ಪ್ರಜ್ವಲ್‌ ರೇವಣ್ಣನ ಕರ್ಮಕಾಂಡಗಳಿಂದ ರಾಜ್ಯದ ಮಾನ ಹರಾಜಾಗಿದೆ. ಸಾವಿರಾರು ಮಹಿಳೆಯರ…

1 hour ago

ಮರಾಠ ಸಮಾಜಕ್ಕೆ ಬಿಜೆಪಿ ಕೊಡುಗೆ ದೊಡ್ಡದಿದೆ : ಎಂ.ಜಿ. ಮುಳೆ

ಮರಾಠ ಸಮಾಜಕ್ಕೆ ಬಿಜೆಪಿ ಕೊಡುಗೆ ಬಹಳ ದೊಡ್ಡದಿದೆ' ಎಂದು ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ…

2 hours ago