ದೇಶ

ಭಾರತದಲ್ಲಿ ಸಂಪತ್ತಿನ ಅಸಮಾನತೆ ತಾಂಡವ

ಹೊಸದಿಲ್ಲಿ: ರಾಷ್ಟ್ರೀಯ ಮಾದರಿ ಸಮೀಕ್ಷೆ (ಎನ್‌ಎಸ್‌ಎಸ್‌) ಸಂಸ್ಥೆಯು ‘ದಿ ಆಲ್‌ ಇಂಡಿಯಾ ಡೆಟ್‌ ಆ್ಯಂಡ್‌ ಇನ್ವೆಸ್ಟ್‌ಮೆಂಡ್‌ ಸರ್ವೇ- 2019’ ಎಂಬ ಸಮೀಕ್ಷೆಯ ವರದಿ ಬಿಡುಗಡೆ ಮಾಡಿದೆ.ಅದರಲ್ಲಿ, ‘ದೇಶದಲ್ಲಿ ಸಂಪತ್ತಿನ ಅಸಮಾನತೆ ತಾಂಡವವಾಡುತ್ತಿದೆ. ದೇಶದ ಅರ್ಧದಷ್ಟು ಆಸ್ತಿಯನ್ನು ಕೇವಲ ಶೇ.10ರಷ್ಟು ಮಂದಿ ಹೊಂದಿದ್ದಾರೆ. ಆದರೆ, ದೇಶದ ಶೇ.10ರಷ್ಟು ಆಸ್ತಿಯನ್ನು ಶೇ.50ರಷ್ಟು ಜನ ಹೊಂದಿದ್ದಾರೆ’ ಎಂದು ತಿಳಿಸಿದೆ.

ದೇಶದಲ್ಲಿ ಸಂಪತ್ತಿನ ಅಸಮಾನತೆ ಅಲಲ್ಲಿ ಚರ್ಚೆಯಾಗುತ್ತಿರುತ್ತವೆ. ಅದೇ ರೀತಿ‌ ಇಲ್ಲಿನ‌ ಸಂಪತ್ತು ಕೇವಲ ಒಂದು ವರ್ಗದ ಜನರಲ್ಲಿ ಮಾತ್ರ ಇರುತ್ತವೆ. ಇದಕ್ಕೆ ಪುಷ್ಟಿ ನೀಡುವಂತೆ ಸಂಪತ್ತಿನ ಹಂಚಿಕೆ ಕುರಿತು ಸರಕಾರವೇ ಸಮೀಕ್ಷೆ ನಡೆಸಿದ್ದು, ದೇಶದ ಶೇ.50ರಷ್ಟು ಸಂಪತ್ತು ಕೇವಲ ಶೇ.10ರಷ್ಟು ಶ್ರೀಮಂತರ ಸ್ವತ್ತಾಗಿದೆ ಎಂಬುದು ಬಹಿರಂಗವಾಗಿದೆ.ರಾಷ್ಟ್ರೀಯ ಮಾದರಿ ಸಮೀಕ್ಷೆ (ಎನ್‌ಎಸ್‌ಎಸ್‌) ಸಂಸ್ಥೆಯು ‘ದಿ ಆಲ್‌ ಇಂಡಿಯಾ ಡೆಟ್‌ ಆ್ಯಂಡ್‌ ಇನ್ವೆಸ್ಟ್‌ಮೆಂಡ್‌ ಸರ್ವೇ- 2019’ ಎಂಬ ಸಮೀಕ್ಷೆಯ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿ, ‘ದೇಶದಲ್ಲಿ ಸಂಪತ್ತಿನ ಅಸಮಾನತೆ ತಾಂಡವವಾಡುತ್ತಿದೆ. ದೇಶದ ಅರ್ಧದಷ್ಟು ಆಸ್ತಿಯನ್ನು ಕೇವಲ ಶೇ.10ರಷ್ಟು ಮಂದಿ ಹೊಂದಿದ್ದಾರೆ. ಆದರೆ, ದೇಶದ ಶೇ.10ರಷ್ಟು ಆಸ್ತಿಯನ್ನು ಶೇ.50ರಷ್ಟು ಜನ ಹೊಂದಿದ್ದಾರೆ’ ಎಂದು ತಿಳಿಸಿದೆ.

ಗ್ರಾಮೀಣ ಕುಟುಂಬಗಳ ಸರಾಸರಿ ಸಾಲ ₹60,000: ನಗರದಲ್ಲಿ ₹1.2 ಲಕ್ಷ ಸಾಲನಗರ ಪ್ರದೇಶದ ಭೌತಿಕ ಹಾಗೂ ನಗದು ಸಂಪತ್ತಿನಲ್ಲಿ ಶೇ.55.7 ರಷ್ಟು ಆಸ್ತಿಯು ಕೇವಲ ಶೇ.10ರಷ್ಟು ಸಿರಿವಂತರ ಬಳಿ ಇದೆ. ಹಾಗೆಯೇ ಗ್ರಾಮೀಣ ಪ್ರದೇಶದಲ್ಲಿ ಇಷ್ಟೇ ಶ್ರೀಮಂತರ ಬಳಿ ಶೇ.50.8ರಷ್ಟು ಆಸ್ತಿಯಿದೆ. ನಗರದ ಒಟ್ಟು 276.6 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯಲ್ಲಿ ಶೇ.10ರಷ್ಟು ಜನ 139.6 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಇದೇ ರೀತಿ, ಗ್ರಾಮೀಣ ಪ್ರದೇಶದ ಒಟ್ಟು 238.1 ಲಕ್ಷ ಕೋಟಿ ರೂ. ಮೌಲ್ಯದ ಸಂಪತ್ತಿನಲ್ಲಿ ಶೇ.10 ರಷ್ಟು ಸಿರಿವಂತರು 132.5 ಲಕ್ಷ ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿದ್ದಾರೆ ಎಂದು ಮಾಹಿತಿ ನೀಡಿದೆ.ಕುಟುಂಬಗಳು ಹೊಂದಿರುವ ವಿತ್ತೀಯ ಮೌಲ್ಯದ ಆಧಾರದ ಮೇಲೆ 2019ರ ಜನವರಿಯಿಂದ ಡಿಸೆಂಬರ್‌ವರೆಗೆ ಸಮೀಕ್ಷೆ ನಡೆಸಲಾಗಿದೆ.

Swathi MG

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

11 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

40 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

56 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago