News Karnataka Kannada
Monday, May 06 2024
ದೇಶ

ಭಾರತದಲ್ಲಿ 2,483 ಹೊಸ ಕೋವಿಡ್‌ ಪ್ರಕರಣ ದಾಖಲು

Covid surge: Centre issues regulatory directive to state
Photo Credit :

ಭಾರತದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಒಟ್ಟೂ 2,483 ಕೋವಿಡ್‌ ಪ್ರಕರಣಗಳು ಕಂಡು ಬಂದಿದ್ದು ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದೆ.

ಸರ್ಕಾರಿ ಮಾಹಿತಿಗಳ ಪ್ರಕಾರ ಒಟ್ಟಾರೆಯಾಗಿ 15,636 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. 98.75% ಚೇತರಿಕೆ ದರವಿದ್ದು ಇಲ್ಲಿಯವರೆಗೂ ಒಟ್ಟಾರೆಯಾಗಿ 5,23,622 ಜನರು ಸಾವನ್ನಪ್ಪಿದ್ದಾರೆ.

ದೆಹಲಿಯಲ್ಲಿ 1,011 ಹೊಸ ಸೋಂಕುಗಳು ದಾಖಲಾಗಿದ್ದರೆ ಮಹಾರಾಷ್ಟ್ರದಲ್ಲಿ 84 ಸೋಂಕುಗಳು ವರದಿಯಾಗಿವೆ. ಉತ್ತರ ಪ್ರದೇಶದಿಂದ 200 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಕರ್ನಾಟಕ, ದೆಹಲಿ, ಪಂಜಾಬ್, ಹರಿಯಾಣ, ಸೇರಿದಂತೆ ಹಲವು ರಾಜ್ಯಗಳು ಕೋವಿಡ್ ನಿಯಮಗಳನ್ನು ಮರಳಿ ಜಾರಿಗೆ ತಂದಿದ್ದು ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು