ಬ್ರಿಕ್ಸ್ : 13ನೇ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಲಿದ್ದು, ಸೆ.9ರಂದು ಪ್ರಧಾನಿ ಮೋದಿ ವರ್ಚುವಲ್ ಆಗಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳಾದ ಬ್ರೆಜಿಲ್ ಅಧ್ಯಕ್ಷ ಜೇರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿಂಗ್ಪಿಂಗ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಪಾಲ್ಗೊಳ್ಳಲಿದ್ದಾರೆ.
ಬ್ರಿಕ್ಸ್ ಸಭೆಯಲ್ಲಿ ಭಾರತದ ಭದ್ರತಾ ಸಲಹೆಗಾರ ಅಜಿತ್ದೋವಲ್, ನ್ಯೂ ಡೆವಲಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೊಸ್ ಟ್ರಾಯ್ಜೊ, ಬ್ರಿಕ್ಸ್ ಉದ್ಯಮ ಮಂಡಳಿ ಅಧ್ಯಕ್ಷ ಓಂಕಾರ್ ಕನ್ವರ್, ಬ್ರಿಕ್ಸ್ ಮಹಿಳಾ ಉದ್ಯಮ ಮೈತ್ರಿ ಅಧ್ಯಕ್ಷೆ ಸಂಗೀತಾ ರೆಡ್ಡಿ ಭಾಗವಹಿಸಲಿದ್ದಾರೆ.
2012 ಹಾಗೂ 2016ರಲ್ಲಿ ಭಾರತ ಬ್ರಿಕ್ಸ್ ಸಭೆಯ ಅಧ್ಯಕ್ಷತೆ ವಹಿಸಿದ ಬಳಿಕ ಈ ವರ್ಷ ಮತ್ತೆ ಭಾರತದ ಜವಾಬ್ದಾರಿ ಹೊಂದಿದೆ.
ಈ ವೇಳೆ ಬ್ರಿಕ್ಸ್ ರಾಷ್ಟ್ರದ ನಾಯಕರು ಅಂತಾರಾಷ್ಟ್ರ ಸಹಕಾರ, ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಅಭಿವೃದ್ಧಿ, ಡಿಜಿಟಲ್ ಮತ್ತು ತಂತ್ರಜ್ಞಾನ ಬಳಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…