ಭಾರತದ ‘ಮಿಸೈಲ್​ ಮ್ಯಾನ್’ ಎಪಿಜೆ ಅಬ್ದುಲ್‌ ಕಲಾಂ 90ನೇ ಜಯಂತಿ

ನವದೆಹಲಿ: ಇಂದು ಭಾರತ ರತ್ನ, ಜನಸಾಮಾನ್ಯರ ನೆಚ್ಚಿನ ರಾಷ್ಟ್ರಪತಿ, ಅಂತರಿಕ್ಷಯಾನ ಇಂಜಿನಿಯರ್, ವಿಜ್ಞಾನಿ, ಉಪನ್ಯಾಸಕ, ಯುವಕರ ಸ್ಫೂರ್ತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ 90ನೇ ಜನ್ಮದಿನಾಚರಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಬ್ದುಲ್ ಕಲಾಂ ಅವರನ್ನು ಸ್ಮರಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಭಾರತವನ್ನು ಬಲಿಷ್ಠ, ಸಮೃದ್ಧ ಮತ್ತು ಸಮರ್ಥವಾಗಿ ಕಟ್ಟಲು ಅಬ್ದುಲ್ ಕಲಾಂ ತಮ್ಮ ಜೀವನವನ್ನು ಅರ್ಪಿಸಿದರು. ಅವರು ದೇಶವಾಸಿಗಳಿಗೆ ಯಾವಾಗಲೂ ಸ್ಫೂರ್ತಿಯಾಗಿ ಉಳಿಯುತ್ತಾರೆ ಸ್ಮರಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಗೌರವ:
ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿದ್ದು, ಉಧಂಪುರದಲ್ಲಿ ಕಲಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Sneha Gowda

Recent Posts

ರಾಜ್ಯದಲ್ಲಿ ನಾಳೆ, ನಾಡಿದ್ದು ಗುಡುಗು ಸಹಿತ ವರುಣಾರ್ಭಟ

ಎರಡು ದಿನದ ಹಿಂದೆ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದು ಹೋಗಿದ್ದಾನೆ. ಸದ್ಯ ಇದರ ಬೆನ್ನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ…

3 mins ago

ನಿಜಶರಣೆಯ ಮಾದರಿ ಬದುಕು: ಎಡೆಯೂರು ಶ್ರೀಗಳು

ಗುರು ಲಿಂಗ ಜಂಗಮರಲ್ಲಿ ಅನನ್ಯ ಭಕ್ತಿ ಹೊಂದಿದ್ದ ನಿಜಶರಣೆ ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ ಎಂದು ಎಡೆಯೂರು…

8 mins ago

ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮಸ್ಥರ ಒತ್ತಾಯ

ಗ್ರಾಮದಲ್ಲಿ ಶಾಂತಿಯುತ ವಾತಾವರಣ ಕದಡುವ ಮೂಲಕ ಗ್ರಾಮಸ್ಥರ ನೆಮ್ಮದಿಗೆ ಧಕ್ಕೆ ತಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿ.ಕಾರೇಹಳ್ಳಿ…

9 mins ago

ರಸ್ತೆಗಳ ಗುಂಡಿ ಮುಚ್ಚಿಸಲು ಬಹುಜನ ಸಮಾಜ ಪಕ್ಷದಿಂದ ಮನವಿ

ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿ-ಗೊಟರುಗಳಿಗೆ ಮುಚ್ಚಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖಂಡರುಗಳು…

15 mins ago

ಸಿಹಿ ತಿಂಡಿ ವಿಚಾರಕ್ಕೆ ಮುರಿದು ಬಿದ್ದ ಮದುವೆ

ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ಬೇಡ ಎಂದು ಗಲಾಟೆ ಮಾಡಿದ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ…

18 mins ago

ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ

ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ…

24 mins ago