ಹೈದರಾಬಾದ್: ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಭಾನುವಾರ 66ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಚಿರು ಹುಟ್ಟುಹಬ್ಬದಂದು ಹೊಸ ಸಿನಿಮಾ ಘೋಷಣೆಯಾಗಿದ್ದು, ಈ ವಿಷಯವನ್ನು ಮತ್ತೊಬ್ಬ ಸ್ಟಾರ್ ನಟ ಮಹೇಶ್ ಬಾಬು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.
ಭೋಲಶಂಕರ್ ಸಿನಿಮಾದಲ್ಲಿ ಚಿರಂಜೀವಿ ನಟಿಸುತ್ತಿದ್ದು, ನನ್ನ ಸ್ನೇಹಿತರಾದ ಮೆಹರ್ ರಮೇಶ್ ಸಿನಿಮಾ ನಿರ್ದೇಶಿಸುತ್ತಿದ್ದು ನನ್ನ ನೆಚ್ಚಿನ ನಿರ್ಮಾಪಕ ಅನಿಲ್ ಸುಂಕಾರ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮಹೇಶ್ ಬಾಬು ಟ್ವೀಟ್ ಮಾಡಿದ್ದಾರೆ.
ಚಿರಂಜೀವಿ ಅವರಿಗೆ ದೇವರು ಆರೋಗ್ಯ ಆಯಸ್ಸು ಮತ್ತು ಯಶಸ್ಸು ಕರುಣಿಸಲಿ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…