Categories: ದೇಶ

ಮದರ್‌ ಡೈರಿ ಹಾಲಿನ ದರ ಲೀಟರ್‌ ಗೆ 2 ರೂ. ಏರಿಕೆ!

ಹಾಲು ಸಂಗ್ರಹಣೆ ವೆಚ್ಚದ ಏರಿಕೆಯಿಂದಾಗಿ ಮದರ್‌ ಡೈರಿ ಹಾಲಿನ ಬೆಲೆ ಕೂಡ ಲೀಟರ್‌ ಗೆ 2 ರೂ. ಏರಿಕೆ ಮಾಡಲಾಗಿದೆ ಎಂದು ಸಂಸ್ಥೆ ಘೋಷಿಸಿದೆ.

ಇತ್ತೀಚೆಗಷ್ಟೆ ಅಮುಲ್‌ ಹಾಗೂ ಪರಾಗ್‌ ಹಾಲಿ ಉತ್ಪನ್ನಗಳ ಸಂಸ್ಥೆ ಪ್ರತಿ ಲೀಟರ್‌ ಗೆ 2 ರೂ. ಏರಿಕೆ ಮಾಡಿದ ಬೆನ್ನಲ್ಲೇ ಮದರ್‌ ಡೈರಿ ಹಾಲಿನ ದರವನ್ನೂ ಹೆಚ್ಚಿಸಲಾಗಿದೆ.

ಈ ಹೊಸ ದರ ಕೇವಲ ದೆಹಲಿ-ಎನ್‌ ಸಿ ಆರ್‌ ವ್ಯಾಪ್ತಿಗೆ ಮಾತ್ರ ಅನ್ವಯಿಸಲಿದೆ. ಇನ್ನು ನಾಳೆಯಿಂದ ಹರಿಯಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಮದರ್ ಡೈರಿ ಹಾಲಿನ ಬೆಲೆ ಹೆಚ್ಚಾಗಲಿದೆ.

ಇಂದಿನಿಂದ ಮದರ್‌ ಡೈರಿಯ ಕೆನೆ ಹಾಲಿನ ದರ ಲೀಟರ್‌ ಗೆ 57ರೂ.ನಿಂದ 59 ರೂ, ಗೆ ಏರಿಕೆಯಾಗಿದೆ. ಹಸುವಿನ ಹಾಲಿನ ದರ ಲೀಟರ್‌ಗೆ 49 ರೂ.ನಿಂದ 51 ರೂ.ಗೆ ಏರಿಕೆಯಾಗಿದೆ.

ಹಾಲು ಸಂಗ್ರಹಣೆ, ಇಂಧನ ವೆಚ್ಚಗಳು ಮತ್ತು ಪ್ಯಾಕೇಜಿಂಗ್ ಸಾಮಗ್ರಿಗಳ ವೆಚ್ಚಗಳು ಹೆಚ್ಚಾಗುತ್ತಿರುವುದರಿಂದ ಮದರ್ ಡೈರಿಯು ಹಾಲಿನ ಬೆಲೆಯನ್ನು 2 ರೂ.ಗೆ ಹೆಚ್ಚಿಸಲಾಗಿದೆ.

Sneha Gowda

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

19 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

39 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

39 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

42 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

55 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

1 hour ago