ದೇಶ

ಮರಗಳಿಗೆ ರಾಖಿ ಕಟ್ಟಿದ ಬಿಹಾರ್ ಸಿಎಂ ನಿತೀಶ್ ಕುಮಾರ್

ಪಾಟ್ನಾ: ರಾಖಿ ಹಬ್ಬದ ನಿಮಿತ್ತ  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ಮರಗಳಿಗೆ ರಾಖಿ ಕಟ್ಟಿ, ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ಬಿಹಾರದಲ್ಲಿ ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ 2021ರಿಂದಲೂ ರಕ್ಷಾ ಬಂಧನ್ ಹಬ್ಬವನ್ನು ‘ವೃಕ್ಷ ರಕ್ಷಾ ದಿವಸ್ ‘ ಆಗಿ ಎನ್ ಡಿಎ ನೇತೃತ್ವದ ಬಿಹಾರ ಸರ್ಕಾರ ಆಚರಿಸಿಕೊಂಡು ಬಂದಿದ್ದು, ಜನರು ಸಸಿಗಳನ್ನು ನೆಟ್ಟು, ಅವುಗಳನ್ನು ಕಾಪಾಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕೆಂದು ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಜನರನ್ನು ಕಾಪಾಡುವಂತೆ ಮರಗಳನ್ನು ರಕ್ಷಿಸಬೇಕಾಗಿದೆ. ಸಸಿಗಳನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕಾಗಿದೆ. ಜಲ ಜೀವನ್ ಹರಿಯಾಲಿ ಮಿಷನ್ ಅಡಿಯಲ್ಲಿ ರಾಜ್ಯ ಸರ್ಕಾರ ಸಸಿಗಳನ್ನು ನೆಡುವತ್ತಾ ಗಮನ ಕೇಂದ್ರೀಕರಿಸಿದೆ. ಮುಂದಿನ ಪೀಳಿಗೆಯು ಇದೀಗ ಪರಿಸರ ಸಂರಕ್ಷಣೆಯನ್ನು ಅರಿಯಬೇಕಾಗಿದೆ ಎಂದು ಅವರು ಹೇಳಿದರು.
Raksha Deshpande

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

17 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

42 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago