ಮಹಿಳೆ ಮೇಲಿನ ಅಪರಾಧದ ದೂರುಗಳ ಶೇಖಡವಾರು ಏರಿಕೆ

ನವದೆಹಲಿ : 2021ರಲ್ಲಿ ಮಹಿಳೆಯರ ಮೇಲಿನ ಅಪರಾಧದ ದೂರುಗಳ ಪ್ರಮಾಣದಲ್ಲಿ 2021ರಲ್ಲಿ ಶೇ.46 ಹೆಚ್ಚಾಗಿದೆ.
ಇದರಲ್ಲಿ ಅರ್ಧದಷ್ಟು ದೂರುಗಳು  ಉತ್ತರಪ್ರದೇಶದಲ್ಲಿ ದಾಖಲಾಗಿವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ. 8 ತಿಂಗಳಲ್ಲಿ 19,953 ದೂರು ದಾಖಲಾಗಿವೆ.
ಕಳೆದ ವರ್ಷ 13,618ದೂರುಗಳು ದಾಖಲಾಗಿತ್ತು. ಈ ವರ್ಷದ ಜುಲೈ ತಿಂಗಳಲ್ಲಿ ದಾಖಲೆಯ 3,248 ದೂರುಗಳು ಬಂದಿವೆ ಎಂದು ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಹೇಳಿದ್ದಾರೆ.
7 ಸಾವಿರ ದೂರುಗಳು ಘನತೆಯ ಬದುಕಿನ ಹಕ್ಕಿನಡಿ ದಾಖಲಾಗಿದ್ದರೆ, ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ 4,289 ದೂರುಗಳುಬಂದಿವೆ. ವಿವಾಹಿತೆಯರ ಅಥವಾ ವರದಕ್ಷಿಣೆ ದೌರ್ಜನ್ಯದಡಿ 2,923 ಕೇಸುಗಳು ದಾಖಲಾಗಿವೆ ಎಂದಿದ್ದಾರೆ. ಯುಪಿ(10,084), ದೆಹಲಿ(2147)ಹರಾರ‍ಯಣದಲ್ಲಿ 995 ದೂರುಗಳು ಬಂದಿವೆ ಎಂದು ತಿಳಿಸಿದ್ದಾರೆ.
Raksha Deshpande

Recent Posts

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

6 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

42 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

59 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

1 hour ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

9 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

9 hours ago