News Karnataka Kannada
Saturday, May 04 2024
ದೇಶ

ಮುಂದಿನ ವಾರ ಅಡುಗೆ ‘ಸಿಲಿಂಡರ್‌’ ಬೆಲೆ 100 ರೂ. ಹೆಚ್ಚಳ.?

Bengaluru: A cylinder for commercial use will be reduced to a small extent from today
Photo Credit :

ನವದೆಹಲಿ: ಮುಂದಿನ ವಾರ ಅಡುಗೆ ಅನಿಲದ ಸಿಲಿಂಡರ್ ಬೆಲೆ ಭಾರೀ ಏರಿಕೆಯಾಗಬಹುದು ಎನ್ನಲಾಗುತ್ತಿದ್ದು, ಈಗಾಗಲೇ ಹಲವು ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನತೆ ಕಿಸೆಗೆ ಹೊರೆ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ನಷ್ಟ ತಗ್ಗಿಸಲು ತೈಲ ಕಂಪನಿಗಳು ಈ ನಿರ್ಧಾರ ಕೈಗೊಳ್ಳುತ್ತಿವೆ ಎನ್ನಲಾಗಿದೆ. ದರ ಹೆಚ್ಚಳವು ಸರ್ಕಾರದ ಅನುಮೋದನೆಯನ್ನು ಅವಲಂಬಿಸಿರುತ್ತದೆ ಎನ್ನಲಾಗಿದೆ.

ಟ್ರೆಂಡ್‌ಗಳ ಪ್ರಕಾರ, ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ 150 ರೂ.ವರೆಗೆ ಮತ್ತು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ 250 ರೂ.ವರೆಗೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು