Categories: ದೇಶ

ಮುಂಬೈನಲ್ಲಿ ನಿರ್ಮಾಣ ಹಂತದ ಫ್ಲೈಓವರ್ ಕುಸಿತ, ಒಂಬತ್ತು ಕಾರ್ಮಿಕರಿಗೆ ಗಾಯ

ಮುಂಬೈನಲ್ಲಿ ನಿರ್ಮಾಣ ಹಂತದ ಫ್ಲೈಓವರ್ ಕುಸಿದು ಬಿದ್ದಿದ್ದು, ಒಂಬತ್ತು ಕಾರ್ಮಿಕರು ಗಾಯಗೊಂಡಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಳಗಿನ ಜಾವ 4:40ರ ವೇಳೆಗೆ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ಈ ಘಟನೆ ನಡೆದಿದೆ. ಹಲವು ಕಾರ್ಮಿಕರು ಆ ವೇಳೆ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮಂಜುನಾಥ್ ಶಿಂಘೆ ಮಾತನಾಡಿ, ಘಟನೆಯಲ್ಲಿ ಯಾರೂ ಕಾಣೆಯಾಗಿಲ್ಲ, ಯಾವ ಸಾವು ಸಂಭವಿಸಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದಿದ್ದಾರೆ.

Sneha Gowda

Recent Posts

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

24 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

32 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

46 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

53 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

57 mins ago