ಮುಂಬೈ : ವಾಣಿಜ್ಯ ನಗರಿ ಮುಂಬೈನ ಕರಾವಳಿಯಲ್ಲಿನ ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ವೇಳೆ ಮಾದಕ ವಸ್ತು ನಿಯಂತ್ರಣ ದಳ (ಎನ್ ಸಿಬಿ) ದಾಳಿ ನಡೆಸಿದ್ದು, 10 ಮಂದಿಯನ್ನು ವಶಕ್ಕೆ ಪಡೆದಿದೆ.
ಕ್ರೂಸ್ ಹಡಗಿನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕ್ರೋಸ್ ನ ಮೇಲೆ ದಾಳಿ ನಡೆಸಿದ್ದು, 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಾರ್ಟಿ ಮಾಡುತ್ತಿದ್ದ ಸ್ಥಳದಿಂದ ಕೊಕೇನ್, ಹಶೀಶ್ ಹಾಗೂ ಎಂಡಿಎಂಎ ಸೇರಿ ಹಲವು ರೀತಿಯ ಮಾದಕ ದ್ರವ್ಯಗಳನ್ನು ಪತ್ತೆ ಮಾಡಿ, ವಶಕ್ಕೆ ಪಡೆದಿದ್ದಾರೆ.
ವಶದಲ್ಲಿರುವವರನ್ನು ಕೂಡಲೇ ವಿಚಾರಣೆಗೆ ಒಳಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ತಿಳಿಸಿದ್ದಾರೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…